ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಮಂಗಳೂರು ಇವರ ಪ್ರಸ್ತುತ ಸಾಲಿನ ಸೆಪ್ಟೆಂಬರ್- ಅಕ್ಟೋಬರ್ ಆವೃತ್ತಿಯ ವಿವಿಧ ಕೋರ್ಸುಗಳಿಗೆ ದಂಡ ಶುಲ್ಕವಿಲ್ಲದೆ ಪ್ರವೇಶಾತಿ ಶುಲ್ಕವನ್ನು ಪಾವತಿಸಲು ಅ. 29 ರವರೆಗೆ ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಡಾ. ಬಿ.ಬಸವರಾಜು, ದೂ.ಸಂ: 9945058950 ಹಾಗೂ ವೆಬ್‍ಸೈಟ್www.ksoumysuru.ac.inನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…