12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವೊಂದು ಗೈಡ್ಲೈನ್ಸ್ ಹೊರಡಿಸಿದೆ.
12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಸೂಚನೆ ನೀಡಿರುವ ಕೇಂದ್ರ 15 ಮಾರ್ಚ್ 2010ರೊಳಗೆ ಜನಿಸಿರುವ ಮಕ್ಕಳು ವ್ಯಾಕ್ಸಿನ್ ಪಡೆದುಕೊಳ್ಳಲು ಅರ್ಹರಲ್ಲ ಎಂದಿದೆ. ಮಕ್ಕಳಿಗೆ ಕಾರ್ಬೆವ್ಯಾಕ್ಸ್ ಲಸಿಕೆ ನೀಡಲು ನಿರ್ಧಾರ ಮಾಡಲಾಗಿದೆ. 12ರಿಂದ 14 ವರ್ಷದ ಮಕ್ಕಳನ್ನ ಎರಡು ಗುಂಪುಗಳಲ್ಲಿ ವಿಂಗಡಣೆಗೆ ಸೂಚಿಸಿದ್ದು, 12ರಿಂದ 13 ವರ್ಷ ಹಾಗೂ 13ರಿಂದ 14 ವರ್ಷದೊಳಗಿನ ಮಕ್ಕಳನ್ನ ಎರಡು ಗುಂಪುಗಳಲ್ಲಿ ವಿಂಗಡಣೆ ಮಾಡುವಂತೆ ತಿಳಿಸಿದೆ.
Advertisement
ಮಕ್ಕಳಿಗೆ ಕಾರ್ಬೆವ್ಯಾಕ್ಸ್ ಲಸಿಕೆ ಮಾತ್ರ ನೀಡಲು ಮಾರ್ಗಸೂಚಿಯಲ್ಲಿ ತಿಳಿಸಿದ್ದು, ಎರಡು ಡೋಸ್ಗಳ ಮಧ್ಯೆ 28 ದಿನಗಳ ಅಂತರ ಇರುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement
Advertisement

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "12 ರಿಂದ 14 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ | ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ |"