ಸುದ್ದಿಗಳು

12 ರಿಂದ 14 ವರ್ಷದ ಮಕ್ಕಳಿಗೆ​​ ವ್ಯಾಕ್ಸಿನ್ | ಮಾರ್ಗಸೂಚಿ​ ಹೊರಡಿಸಿದ ಕೇಂದ್ರ ಸರ್ಕಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್ ನೀಡಲಾಗ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವೊಂದು ಗೈಡ್​ಲೈನ್ಸ್​​ ಹೊರಡಿಸಿದೆ.

Advertisement
Advertisement

12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಸೂಚನೆ ನೀಡಿರುವ ಕೇಂದ್ರ 15 ಮಾರ್ಚ್​​ 2010ರೊಳಗೆ ಜನಿಸಿರುವ ಮಕ್ಕಳು ವ್ಯಾಕ್ಸಿನ್​ ಪಡೆದುಕೊಳ್ಳಲು ಅರ್ಹರಲ್ಲ ಎಂದಿದೆ. ಮಕ್ಕಳಿಗೆ ಕಾರ್ಬೆವ್ಯಾಕ್ಸ್​ ಲಸಿಕೆ ನೀಡಲು ನಿರ್ಧಾರ ಮಾಡಲಾಗಿದೆ. 12ರಿಂದ 14 ವರ್ಷದ ಮಕ್ಕಳನ್ನ ಎರಡು ಗುಂಪುಗಳಲ್ಲಿ ವಿಂಗಡಣೆಗೆ ಸೂಚಿಸಿದ್ದು, 12ರಿಂದ 13 ವರ್ಷ ಹಾಗೂ 13ರಿಂದ 14 ವರ್ಷದೊಳಗಿನ ಮಕ್ಕಳನ್ನ ಎರಡು ಗುಂಪುಗಳಲ್ಲಿ ವಿಂಗಡಣೆ ಮಾಡುವಂತೆ ತಿಳಿಸಿದೆ.

ಮಕ್ಕಳಿಗೆ ಕಾರ್ಬೆವ್ಯಾಕ್ಸ್​ ಲಸಿಕೆ ಮಾತ್ರ ನೀಡಲು ಮಾರ್ಗಸೂಚಿಯಲ್ಲಿ ತಿಳಿಸಿದ್ದು, ಎರಡು ಡೋಸ್​ಗಳ ಮಧ್ಯೆ 28 ದಿನಗಳ ಅಂತರ ಇರುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

1 hour ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

2 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

2 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago