Advertisement
ಮಾಹಿತಿ

18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಕೋವಿಡ್-19 ಲಸಿಕೆ

Share
ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಕಾರಣ ರಾಜ್ಯ ಸರ್ಕಾರದಿಂದ 18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಕೋವಿಡ್-19 ಲಸಿಕೆಯನ್ನು ಪಡೆಯಲು ಸೂಚಿಸಿರುವುದರಿಂದ ಜಿಲ್ಲೆಯಲ್ಲಿ ವಾಸಿಸುತ್ತಿರುವ 18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕೋವಿಡ್-19 ಲಸಿಕೆಯನ್ನು ಪಡೆಯಲು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಬಂಧಪಟ್ಟವರನ್ನು ಸಂಪರ್ಕಿಸಬಹುದಾಗಿದೆ.
ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ  ಕಾರ್ಯಕರ್ತರ ವಿವರ :
ಜಯಪ್ರಕಾಶ್ (ಮಂಗಳೂರು) 9110897458,
ಗಿರೀಶ್ ಕುಮಾರ್ (ಬಂಟ್ವಾಳ) 9164645616,
ನವೀನ್ ಕುಮಾರ್ (ಪುತ್ತೂರು) 7760620538,
ಕುಮಾರಿ ಅಕ್ಷತಾ (ಕಡಬ) 7899579773,
ಚಂದ್ರಶೇಖರ ಬಿ. (ಸುಳ್ಯ) 8105300057,
ಜೋನ್ (ಬೆಳ್ತಂಗಡಿ) 9480281513
ತಾಲೂಕು ಪಂಚಾಯತ್ ನೋಡಲ್ ಅಧಿಕಾರಿಗಳಾದ ಸುಧಾ ಕೆ. (ಮಂಗಳೂರು ನಗರ) 8618396346,
ಜಯಶ್ರೀ ಎಸ್. ಪವರ್ (ಮಂಗಳೂರು ಗ್ರಾಮಾಂತರ)-9480068794,
ಉಷಾ ಡಿ. ವಿಟ್ಲ -8088225502,
ಶೀಲಾವತಿ ಬಂಟ್ವಾಳ -9008020725,
ಭಾರತಿ ಜೆ.ಎ. ಪುತ್ತೂರು -9606297837,
ಶೈಲಜ ಸುಳ್ಯ -9481761016,
ರತ್ನಾವತಿ ಬೆಳ್ತಂಗಡಿ -9845661677
ಹಿರಿಯ ನಾಗರಿಕರ ಸಹಾಯವಾಣಿ  ಕೇಂದ್ರ, ಮಂಗಳೂರು ಇಲ್ಲಿಯ ಸಂಯೋಜಕರು ರೇವತಿ-6362929402,
ಆಪ್ತ ಸಮಾಲೋಚಕರು ರಂಜಿನಿ -9481126784,
ಮಹಿಮಾ-8296553142,
ಉಷಾ ಕುಮಾರಿ -9900384153 ನ್ನು ಸಂಪರ್ಕಿಸಬಹುದಾಗಿದೆ.
   ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ,  ದೂ ಸಂ.0824-2421190, 2443990 ಮತ್ತು 1090, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿ ದೂ ಸಂ.08242458173 ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

4 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

5 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

6 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

7 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

20 hours ago