ವಳಲಂಬೆ | ವಸಂತ ವೇದ ಶಿಬಿರ ಉದ್ಘಾಟನೆ | ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು |

April 18, 2023
8:42 PM

ಅನೂಚಾನ  ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ  ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.

ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.

ಅನೂಚಾನ  ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್‌ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್‌ ಪಿ ವಿ ಉಪಸ್ಥಿತರಿದ್ದರು. ಅನೂಚಾನ  ವಿದ್ಯಾ ಪ್ರತಿಷ್ಟಾನದ  ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್‌ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror