ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಆ.13 ರಂದು ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಮಳೆಗಾಲದ ಮಹೋನ್ನತ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಲಿದ್ದು ಭೀಷ್ಮ ವಿಜಯ ಹಾಗೂ ಗದಾಯುದ್ಧ ಕಥಾ ಪ್ರಸಂಗವು ನಡೆಯಲಿದೆ.
Advertisement
ಗುತ್ತಿಗಾರಿನ ಯಕ್ಷಾಭಿಮಾನಿಗಳ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿನಡೆಯುವ ಯಕ್ಷಗಾನ ಬಯಲಾಟ ಕಾರ್ಯಕ್ರಮವು ಸಂಜೆ 6 ರಿಂದ 2 ಗಂಟೆಯವರೆಗೆ ನಡೆಯಲಿದೆ. ಭಾಗವತರಾಗಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ಸುನಿಲ್ ಭಂಡಾರಿ, ಸೃಜನ್ ಹಾಲಾಡಿ ಭಾಗವಹಿಸಿದರು. ಮುಮ್ಮೇಳದಲ್ಲಿ ಕೊಂಡದಕುಳಿ ರಾಮಚಂದ್ರ ಹೆಗಡೆ ಸಹಿತ ವಿವಿಧ ಪ್ರಸಿದ್ಧ ಕಲಾವಿದರು ಭಾಗವಹಿಸುವರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement