Advertisement
ಸಾಂಸ್ಕೃತಿಕ

ಆ.13 | ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆ |

Share

ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಆ.13 ರಂದು ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಮಳೆಗಾಲದ ಮಹೋನ್ನತ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಲಿದ್ದು ಭೀಷ್ಮ ವಿಜಯ ಹಾಗೂ ಗದಾಯುದ್ಧ ಕಥಾ ಪ್ರಸಂಗವು ನಡೆಯಲಿದೆ.

ಗುತ್ತಿಗಾರಿನ ಯಕ್ಷಾಭಿಮಾನಿಗಳ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿನಡೆಯುವ ಯಕ್ಷಗಾನ ಬಯಲಾಟ ಕಾರ್ಯಕ್ರಮವು ಸಂಜೆ 6 ರಿಂದ 2 ಗಂಟೆಯವರೆಗೆ ನಡೆಯಲಿದೆ. ಭಾಗವತರಾಗಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ಸುನಿಲ್‌ ಭಂಡಾರಿ, ಸೃಜನ್‌ ಹಾಲಾಡಿ ಭಾಗವಹಿಸಿದರು. ಮುಮ್ಮೇಳದಲ್ಲಿ ಕೊಂಡದಕುಳಿ ರಾಮಚಂದ್ರ ಹೆಗಡೆ ಸಹಿತ ವಿವಿಧ ಪ್ರಸಿದ್ಧ ಕಲಾವಿದರು ಭಾಗವಹಿಸುವರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

10 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

10 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

10 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

10 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago