MIRROR FOCUS

#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್

Share

ದಿನದಿಂದ ದಿನಕ್ಕೆ ವಂದೇ ಭಾರತ್‌ ರೈಲು ದೇಶದಾದ್ಯಂತ ತಮ್ಮ ಸಂಪರ್ಕವನ್ನು ವಿಸ್ತರಿಸುತ್ತಿದೆ. ಅದರಲ್ಲೂ ರಾಜ್ಯದಲ್ಲಿ ದಿನೇ ದಿನೇ ತನ್ನ ಸೇವೆಯನ್ನು ವಿಸ್ತರಿಸುತ್ತಿದೆ. ಇದೀಗ ಮಂಗಳೂರು ಮತ್ತು ಗೋವಾವನ್ನು ಸಂಪರ್ಕಿಸುವ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಅಕ್ಟೋಬರ್ ಅಂತ್ಯದ ವೇಳೆಗೆ ಪ್ರಾರಂಭಿಸಲು ರೈಲ್ವೇ ಇಲಾಖೆ  ನಿರ್ಧರಿಸಲಾಗಿದೆ.

Advertisement

ಕರಾವಳಿಯ ನಾಗರಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಕರಾವಳಿಯ ಎರಡು ಪ್ರಮುಖ ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭದ ಕುರಿತು ನಿರೀಕ್ಷೆ ಹೆಚ್ಚಿದೆ. ಮತ್ತೊಂದು ಗಮನಾರ್ಹ ಬೆಳವಣಿಗೆಯಲ್ಲಿ, ರೈಲ್ವೆ ಇಲಾಖೆಯು ಬೆಂಗಳೂರು-ಮೈಸೂರು-ಮಂಗಳೂರು-ಮುರ್ಡೇಶ್ವರ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸುವ ಮೂಲಕ ಪ್ರಯಾಣಿಕರ ಮನವಿಗೆ ಸ್ಪಂದಿಸಿದೆ. ಇತ್ತೀಚಿಗಷ್ಟೇ ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಕಾಚಿಗುಡ-ಯಶವಂತಪುರ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಈ ಎರಡು ನಗರಗಳ ನಡುವೆ ಕಡಿಮೆ ಪ್ರಯಾಣದ ಸಮಯವನ್ನು ಹೊಂದಿರುವ ಅತ್ಯಂತ ವೇಗದ ರೈಲು ಇದಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಭಾರತದಲ್ಲಿ ಸಂಪರ್ಕ ಕ್ರಾಂತಿಯನ್ನೇ ತರುವ ನಿಟ್ಟಿನಲ್ಲಿ ಪ್ರಮುಖ ನಗರಗಳ ನಡುವೆ ಸೇವೆ ನೀಡುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-04-2025 | ಕೆಲವೆಡೆ ಇಂದೂ ಮಳೆ ನಿರೀಕ್ಷೆ | ಎ.9 ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ |

ಇಂದು ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಎಪ್ರಿಲ್ 9ರಿಂದ…

3 hours ago

ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ…

4 hours ago

ಹುಲಿಸಂರಕ್ಷಿತ ಪ್ರದೇಶಲ್ಲಿ ರಾತ್ರಿ ಸಂಚಾರ ನಿಷೇಧ | ನಿಷೇಧ ತೆರವುಗೊಳಿಸದಂತೆ ಒತ್ತಾಯಿಸಿ ಪ್ರತಿಭಟನೆ

ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ  ತೆರವುಗೊಳಿಸಬಾರದು ಎಂದು…

10 hours ago

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ…

10 hours ago

ದೇಶದ ಜಿಡಿಪಿ 4.5ಲಕ್ಷ ಕೋಟಿ ರೂಪಾಯಿ ಏರಿಕೆ ಸಾಧ್ಯತೆ | ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5…

10 hours ago

ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯ ಸಾಧ್ಯತೆ | ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು…

10 hours ago