ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ ಹೆಚ್ಚಳವಾಗುತ್ತಿದ್ದು, ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಈಗಾಗಲೇ ನದಿ ಭಾಗದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದ್ದು, ನದಿಗೆ ಇಳಿಯದಂತೆ ಸೂಚಿಸಿದೆ. ಮೂರು ಸೇತುವೆಗಳು ಮುಳುಗಡೆಯಾಗಿದ್ದು, ಆರು ಗ್ರಾಮಗಳ ಜನರು, ತಮ್ಮ ನಿತ್ಯದ ಕೆಲಸಕ್ಕಾಗಿ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿಯೂ ಕೆಲದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇಲ್ಲಿ ಸಂಗ್ರಹವಾದ ನೀರು ಸಹ ನದಿಗಳಿಗೆ ಸೇರುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

