ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

July 11, 2025
7:14 AM

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ ಹೆಚ್ಚಳವಾಗುತ್ತಿದ್ದು, ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಈಗಾಗಲೇ ನದಿ ಭಾಗದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದ್ದು, ನದಿಗೆ ಇಳಿಯದಂತೆ ಸೂಚಿಸಿದೆ.  ಮೂರು ಸೇತುವೆಗಳು ಮುಳುಗಡೆಯಾಗಿದ್ದು, ಆರು ಗ್ರಾಮಗಳ ಜನರು, ತಮ್ಮ ನಿತ್ಯದ ಕೆಲಸಕ್ಕಾಗಿ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿಯೂ ಕೆಲದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇಲ್ಲಿ ಸಂಗ್ರಹವಾದ ನೀರು ಸಹ ನದಿಗಳಿಗೆ ಸೇರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ
ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror