ಜಾನುವಾರುಗಳಿಗೆ ವರ್ಚುವಲ್ ರಿಯಾಲಿಟಿ ಹೆಡ್‌ಸೆೆಟ್‌ಗಳ ಅಳವಡಿಕೆ | ಹಾಲು ಉತ್ಪಾದನೆ ಹೆಚ್ಚಿಸುವ ಪ್ಲಾನ್ |

January 10, 2022
11:10 PM

ಹಸುಗಳಿಗೆ ವರ್ಚುವಲ್ ರಿಯಾಲಿಟಿ ಹೆಡ್‌ಸೆಟ್‌ಗಳನ್ನು ಅಳವಡಿಸಿ  ಹೆಚ್ಚು ಹಾಲು ಉತ್ಪಾದನೆಯನ್ನು ಸಂಗ್ರಹಿಸುವ ಹೊಸದಾದ ತಂತ್ರವನ್ನು ಟರ್ಕಿಯ ಹೈನುಗಾರ ರೈತ ಇಜ್ವತ್ ಕೊಕಾಕ್ ಎಂಬಾತ ತನ್ನ ಹೈನುಗಾರಿಕೆಯಲ್ಲಿ ಪ್ರಯೋಗಿಸಿ ಯಶಸ್ಸು ಕಂಡಿದ್ದಾರೆ.

Advertisement
Advertisement

ವರ್ಚುವಲ್ ರಿಯಾಲಿಟಿಗಳ ಮೂಲಕ ಹಸುಗಳಿಗೆ ಆಹ್ಲಾದಕರ ದೃಶ್ಯಗಳು ಮತ್ತು ಶಬ್ದಗಳು ಸಂತೋಷಪಡಿಸುತ್ತದೆ. ಇದರಿಂದ ಅವುಗಳು ಹೆಚ್ಚು ಹಾಲು ಉತ್ಪಾದಿಸುತ್ತದೆ ಎಂದು ಅಧ್ಯಯನ ವರದಿಯೊಂದು ಹೇಳುತ್ತದೆ. ಕೋಕಾಕ್ ತಮ್ಮ ಹಸುಗಳಿಗೆ ವಿಆರ್ ಹೆಡ್ ಸೆಟ್‌ಗಳನ್ನು ಅಳವಡಿಸಿದ್ದಾರೆ. ಇದರಿಂದ ಅವರ ಜಾನುವಾರುಗಳು ಪ್ರಕಾಶಮಾನವಾದ ಸೂರ್ಯನ ಬೆಳಕನ್ನು ಹೊಂದಿರುವ ಸೊಂಪಾದ ಹೊಲಗಳಲ್ಲಿ ಇವೆ ಎಂದು ಭಾವಿಸಬೇಕೆಂದು ಈ ರೀತಿ ಮಾಡಿದ್ದಾರೆ.‌

Advertisement

ಈ ಹೆಡ್‌ಸೆಟ್‌ಗಳನ್ನು ಬಳಿದ ನಂತರ ಹಸುಗಳು ದಿನಕ್ಕೆ 22 ಲೀಟರ್‌ನಿಂದ 27 ಲೀಟರ್‌ಗಳಿಗೆ ಹಾಲನ್ನು ಹೆಚ್ಚಿಸಿಕೊಂಡಿದೆ. ಆದರೆ ಹಸುಗಳಿಗೆ ಕೆಂಪು ಹಾಗೂ ಹಸಿರು ಬಣ್ಣ ಗೋಚರಿಸೋದಿಲ್ಲ. ಹೀಗಾಗಿ ತಜ್ಞರು ವಿಆರ್ ಹೆಡ್‌ಸೆಟ್‌ನಲ್ಲಿ ಬಣ್ಣಗಳನ್ನು ಬದಲಾಯಿಸಿದ್ದಾರೆ ಎಂದು ವರದಿ ಹೇಳಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror