ಮೈಸೂರು ಮೃಗಾಲಯಕ್ಕೆ ವಿವಿಧ ಪ್ರಾಣಿಗಳ ಆ‌ಗಮನ

September 10, 2025
8:29 PM

ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು  ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ ; ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಆದ್ಯತೆ
November 10, 2025
7:32 AM
by: ದ ರೂರಲ್ ಮಿರರ್.ಕಾಂ
ಇಲಿಗಳ ಕಾಟಕ್ಕೆ ಇಲ್ಲಿದೆ ಸುಲಭ ಪರಿಹಾರ…!
November 10, 2025
7:26 AM
by: ರೂರಲ್‌ ಮಿರರ್ ಸುದ್ದಿಜಾಲ
ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ
November 10, 2025
7:16 AM
by: ರೂರಲ್‌ ಮಿರರ್ ಸುದ್ದಿಜಾಲ
ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು
November 10, 2025
7:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror