ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…