ವರ್ಲಿ ಅಗ್ನಿ ದುರಂತ‌ |5 ವರ್ಷದ ಬಾಲಕನ ಶಿಕ್ಷಣ ವೆಚ್ಚದ ಜವಾಬ್ದಾರಿ ಹೊತ್ತ ಶಿವಸೇನೆ |

February 24, 2022
11:46 AM

ವರ್ಲಿಚಾಲ್ ಬೆಂಕಿ ಅಪಘದಲ್ಲಿ ಬದುಕುಳಿದ ಐದು ವರ್ಷದ ಮಗುವಿನ ಶಿಕ್ಷಣದ ವೆಚ್ಚವನ್ನು ಶಿವಸೇನೆ ವಹಿಸಿಕೊಳ್ಳಲಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಂಗಳವಾರ ಹೇಳಿದ್ದಾರೆ.

ನವೆಂಬರ್ 30 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿನ ಚಾಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಎರಡು ತಿಂಗಳಿಗೂ ಹೆಚ್ಚು ಸಮಯದ ನಂತರ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಆ ಮಗುವನ್ನು ಇಂದು ನಾವು ದತ್ತು ತೆಗೆದುಕೊಂಡಿದ್ದೇವೆ. ಮಾತ್ರವಲ್ಲ, ಆ ಮಗುವಿನ ಹೆಸರಿನಲ್ಲಿ 15 ಲಕ್ಷ ರೂಪಾಯಿಗಳನ್ನು ಠೇವಣಿ ಇರಿಸಿದ್ದೇವೆ,  ನಾವು ಪ್ರತಿ ತಿಂಗಳು 5,000-10,000 ರೂ.ಗಳನ್ನು ಅವರ ಖಾತೆಗೆ ಕಳುಹಿಸುತ್ತೇವೆ ಎಂದು ಮೇಯರ್ ಕಿಶೋರಿ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror