ಇನ್ನೂ ಬಾರದ ವರುಣ | ಮಳೆಗಾಗಿ ನಾಳೆ KRSನಲ್ಲಿ ವಿಶೇಷ ಹೋಮ | ವರುಣನ ಕೃಪೆಗೆ ಕಾದು ಕುಳಿತ ರೈತ |

June 12, 2023
11:29 AM

ಕೇರಳಕ್ಕೆ ಮುಂಗಾರು ಪ್ರವೇಶಿಸಿ 4-5 ದಿನ ಕಳೆದರು ಇನ್ನೂ ನಿರೀಕ್ಷಿತ ಮಟ್ಟದಲ್ಲಿ ರಾಜ್ಯದಲ್ಲಿ ಮುಂಗಾರು ಮಾರುತ ಪ್ರಬಾವ ಬೀರಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲ. ರೈತರೆಲ್ಲಾ ಕಂಗಾಲಾಗಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ  ಮಂಗಳವಾರ (ಜೂನ್ 13) ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ  ನೆರವೇರಿಸಲಾಗುತ್ತದೆ.

ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ ನಿಗಮ ವಿಶೇಷ ಪೂಜೆಯ ಮೊರೆ ಹೋಗಿದೆ. ಮಂಗಳವಾರ ಬೆಳಗ್ಗೆ ಪ್ರಸಿದ್ಧ ವೈದಿಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯ ಭರ್ತಿಗೆ 12 ಮಂದಿ ವೈದಿಕ ತಂಡದಿಂದ ವಿಶೇಷ ಪೂಜೆ ನಡೆಯಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror