ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಭೇಟಿ ಮಾಡಿದ ಡಾ ಹೆಗ್ಗಡೆ

Advertisement
Advertisement

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುಧವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪರಸ್ಪರ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಭೇಟಿ ಮಾಡಿದ ಡಾ ಹೆಗ್ಗಡೆ"

Leave a comment

Your email address will not be published.


*