ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುಧವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪರಸ್ಪರ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…