ರಾಜ್ಯಸಭೆಗೆ ಡಾ.ವೀರೇಂದ್ರ ಹೆಗ್ಗಡೆ ಸಹಿತ ವಿವಿಧ ಗಣ್ಯರ ನಾಮನಿರ್ದೇಶನ | ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದನೆ |

July 6, 2022
8:46 PM

ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್‌ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು  ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.

ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ  ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್‌ ಮೂಲಕ ಹೇಳಿಕೊಂಡು   ಅಭಿನಂದನೆ ಸಲ್ಲಿಸಿದ್ದಾರೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror