ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.
ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…