ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

April 16, 2025
8:40 PM

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು  ಶಾಲೆಯಲ್ಲಿ ಮಕ್ಕಳು  ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು.

ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಎ. ಎನ್, ಹಳೆ ವಿದ್ಯಾರ್ಥಿ ಸಂಘದ ಶಿವರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.  ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror