Advertisement
ವೈರಲ್ ಸುದ್ದಿ

ಭಾರತದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಕಠಿಣ ನಿಯಮ ಜಾರಿ: ಶೀಘ್ರದಲ್ಲೇ ಎಲ್ಲಾ ಕಾರುಗಳಿಗೆ 6 ಏರ್‌ಬ್ಯಾಗ್ ಕಡ್ಡಾಯ

Share

ದೇಶದಲ್ಲಿ ಪ್ರಯಾಣಿಕರ ಸುರಕ್ಷತೆಯ ಮೇರೆಗೆ ಮೋಟಾರು ವಾಹನ ನಿಯಮಗಳಲ್ಲಿ ಹಲವು ತಿದ್ದುಪಡಿ ಮಾಡಲಾಗಿದೆ. ಇದೀಗ ಭಾರತದಲ್ಲಿ ಕಾರುಗಳಲ್ಲಿ ಎರಡು ಏರ್‌ಬ್ಯಾಗ್, ರೇರ್ ಕ್ಯಾಮಾರ, ಎಬಿಎಸ್ ಬ್ರೇಕ್ ಸೇರಿದಂತೆ ಹಲವು ಸುರಕ್ಷಾ ಫೀಚರ್ಸ್ ಈಗಾಗಲೇ ಕಡ್ಡಾಯ ಮಾಡಲಾಗಿದೆ.

ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತನ್ ಗಡ್ಕರಿ ಆಮೂಲಾಗ್ರ ಬದಲಾವಣೆ ತಂದಿದ್ದಾರೆ. ರಸ್ತೆ ಅಪಘಾತ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿಲ್ಲ. ಹೀಗಾಗಿ ಹೈವೆ ರಸ್ತೆಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿದುಬಂದಿದೆ.

6 ಏರ್‌ಬ್ಯಾಗ್ ಅಂದರೆ ಸದ್ಯ 2 ಇರುವ ಏರ್‌ಬ್ಯಾಗ್‌ಗಳಿಗೆ ಹೆಚ್ಚುವರಿಯಾಗಿ 4 ಏರ್‌ಬ್ಯಾಗ್ ಸೇರಿಸಲು 8,000 ರಿಂದ 1೦,೦೦೦ ರೂಪಾಯಿ ಆಗಲಿದೆ. ಇದರಿಂದ ಕಾರಿನ ಬೆಲೆ ಮತ್ತಷ್ಟು ಹೆಚ್ಚಾಗಲಿದೆ. ಇದರಿಂದ ಭಾರತದಲ್ಲಿ ಆಟೋ ಕಂಪೆನಿಗಳಿಗೆ ಮತ್ತಷ್ಟು ನಷ್ಟವಾಗಲಿದೆ ಅನ್ನೋ ಮಾತು ಸಹ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

9 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

9 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago