ರಾವಣ ರಾಜ್ಯದಲ್ಲಿ‌ ಮಾತ್ರಾ ಮಹಿಳಾ ದೌರ್ಜನ್ಯಕ್ಕೆ ಬೆಂಬಲ ? | ಸುಳ್ಯದಲ್ಲಿ ವೈರಲ್‌ ಆಗುತ್ತಿರುವ ಕಾಂಗ್ರೆಸ್‌ ಮುಖಂಡ ವೆಂಕಪ್ಪ ಗೌಡರ ಭಾಷಣ

September 12, 2021
11:14 PM

ಸುಳ್ಯದಲ್ಲಿ ಕಾಂಗ್ರೆಸ್‌ ಮುಖಂಡೆ ಸರಸ್ವತಿ ಕಾಮತ್‌ ಮೇಲಿನ ಹಲ್ಲೆ ಪ್ರಕರಣದ ಸಂಬಂಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾದ ಬಳಿಕ ಬಿಜೆಪಿ ಮಂಡಲ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಮುಖಂಡರು ಸುದ್ದಿಗೋಷ್ಟಿ ಮೂಲಕ ಒತ್ತಾಯಿಸಿದ್ದರು. ಅದಾದ ಬಳಿಕ ಬಿಜೆಪಿ ಮುಖಂಡರು ಪ್ರಕರಣವನ್ನು ಸಮರ್ಥನೆ ಮಾಡಿ ಸುದ್ದಿಗೋಷ್ಟಿ ಮಾಡಿದ್ದರು, ಮಾತ್ರವಲ್ಲ ಮಂಡಲ ಅಧ್ಯಕ್ಷರಿಗೆ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದಿದ್ದರು. ಇದೀಗ ಮತ್ತೆ ಕಾಂಗ್ರೆಸ್‌ ಸಭೆ ನಡೆದಿದ್ದು, ಇದರಲ್ಲಿ  ಕಾಂಗ್ರೆಸ್‌ ಮುಖಂಡ ವೆಂಕಪ್ಪ ಗೌಡ ಮಾಡಿರುವ ಭಾಷಣದಲ್ಲಿ, ” ರಾವಣ ರಾಜ್ಯದಲ್ಲಿ ಸೀತೆಯ ಅಪಹರಣವೂ ಸಮರ್ಥನೆ ಇದೆ, ಹೀಗೇ ಇಲ್ಲೂ ಕೂಡಾ ಸಮರ್ಥನೆಯೇ ಕಾಣುತ್ತದೆ, ದೌರ್ಜನ್ಯ ನಡೆಸಿರುವುದು  ಸರಿ ಎಂಬ ವಾದವನ್ನು ಖಂಡಿಸಿರುವ ಈ ಭಾಷಣ ವೈರಲ್‌ ಆಗುತ್ತಿದೆ. ವೈರಲ್‌ ಆಗಿರುವ ವಿಡಿಯೋ ಇಲ್ಲಿದೆ…..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror