ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ದ ಕ್ರಮಕ್ಕೆ ಒತ್ತಾಯ | ವಿಹಿಂಪ-ಬಜರಂಗದಳದಿಂದ ರಾಷ್ಟ್ರಪತಿಗಳಿಗೆ ಮನವಿ |

June 17, 2022
3:09 PM

ದೇಶದಲ್ಲಿ ಹೆಚ್ಚಾತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ  ಮತ್ತು ಹಿಂಸಾಚಾರದ ವಿರುದ್ದ ಕ್ರಮ ಕೈಗೊಳ್ಳಲು  ರಾಷ್ಟ್ರಪತಿ ಯವರಿಗೆ  ತಹಶೀಲ್ದಾರರ ಮುಖಾಂತರ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡ  ಅಧ್ಯಕ್ಷರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಕೇಶವ ಮಾಸ್ಟರ್ ಜಯನಗರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಾನುಪ್ರಕಾಶ್ ಪೆರುಮುಂಡ, ಬಜರಂಗದಳ ಸಂಯೋಜಕ್ ಸಂದೀಪ್ ವಳಲಂಬೆ, ನವೀನ್ ಎಲಿಮಲೆ ,ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ರೂಪೇಶ್, ಗಿರಿಧರ್, ಪ್ರಶಾಂತ್, ಹರೀಶ್, ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror