ದೇಶದಲ್ಲಿ ಹೆಚ್ಚಾತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ದ ಕ್ರಮ ಕೈಗೊಳ್ಳಲು ರಾಷ್ಟ್ರಪತಿ ಯವರಿಗೆ ತಹಶೀಲ್ದಾರರ ಮುಖಾಂತರ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಕೇಶವ ಮಾಸ್ಟರ್ ಜಯನಗರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಾನುಪ್ರಕಾಶ್ ಪೆರುಮುಂಡ, ಬಜರಂಗದಳ ಸಂಯೋಜಕ್ ಸಂದೀಪ್ ವಳಲಂಬೆ, ನವೀನ್ ಎಲಿಮಲೆ ,ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ರೂಪೇಶ್, ಗಿರಿಧರ್, ಪ್ರಶಾಂತ್, ಹರೀಶ್, ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…