ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!

March 19, 2024
7:31 PM

ಗ್ರಾಮೀಣ ಭಾಗದಲ್ಲೂ ಗೋಹತ್ಯೆ ನಡೆಯುತ್ತಿದೆಯಾ..? ಹೀಗೊಂದು ಅನುಮಾನ ಈಗ ವ್ಯಕ್ತವಾಗುತ್ತಿದೆ. ಸುಳ್ಯ ತಾಲೂಕಿನ ಗ್ರಾಮೀಣ  ಭಾಗ ಎಂದು ಕರೆಯಲ್ಪಡುವ ಕೊಲ್ಲಮೊಗ್ರ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್‌ ಆಗಿದೆ. ಇದೀಗ ನಕ್ಸಲರು ಕೊಲ್ಲಮೊಗ್ರ , ಕಲ್ಮಕಾರು ಪ್ರದೇಶದಲ್ಲಿ ಸದ್ದು ಮಾಡುತ್ತಿರುವುದರ ಜೊತೆಗೇ ಈ ವಿಡಿಯೋ ಕೂಡಾ ಸದ್ದು ಮಾಡುತ್ತಿದೆ.

ಕಳೆದ ಎರಡು ದಿನಗಳಿಂದ ಕಲ್ಮಕಾರು ಪ್ರದೇಶದಲ್ಲಿ ನಕ್ಸಲರ ಓಡಾಟದ ಬಗ್ಗೆ ಅನುಮಾನ ವ್ಯಕ್ತವಾಗಿ ಕೂಂಬಿಂಗ್‌ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆಯೇ ಕೊಲ್ಲಮೊಗ್ರ ಪ್ರದೇಶದ ಕಾಡಿನ ಒಳಗಿನ ರಬ್ಬರ್‌ ತೋಟವೊಂದರಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್‌ ಆಗುತ್ತಿದೆ. ಎರಡು ದಿನಗಳಿಂದ ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror