ಗ್ರಾಮೀಣ ಭಾಗದಲ್ಲೂ ಗೋಹತ್ಯೆ ನಡೆಯುತ್ತಿದೆಯಾ..? ಹೀಗೊಂದು ಅನುಮಾನ ಈಗ ವ್ಯಕ್ತವಾಗುತ್ತಿದೆ. ಸುಳ್ಯ ತಾಲೂಕಿನ ಗ್ರಾಮೀಣ ಭಾಗ ಎಂದು ಕರೆಯಲ್ಪಡುವ ಕೊಲ್ಲಮೊಗ್ರ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್ ಆಗಿದೆ. ಇದೀಗ ನಕ್ಸಲರು ಕೊಲ್ಲಮೊಗ್ರ , ಕಲ್ಮಕಾರು ಪ್ರದೇಶದಲ್ಲಿ ಸದ್ದು ಮಾಡುತ್ತಿರುವುದರ ಜೊತೆಗೇ ಈ ವಿಡಿಯೋ ಕೂಡಾ ಸದ್ದು ಮಾಡುತ್ತಿದೆ.
ಕಳೆದ ಎರಡು ದಿನಗಳಿಂದ ಕಲ್ಮಕಾರು ಪ್ರದೇಶದಲ್ಲಿ ನಕ್ಸಲರ ಓಡಾಟದ ಬಗ್ಗೆ ಅನುಮಾನ ವ್ಯಕ್ತವಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆಯೇ ಕೊಲ್ಲಮೊಗ್ರ ಪ್ರದೇಶದ ಕಾಡಿನ ಒಳಗಿನ ರಬ್ಬರ್ ತೋಟವೊಂದರಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್ ಆಗುತ್ತಿದೆ. ಎರಡು ದಿನಗಳಿಂದ ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…
ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ.…
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು…
ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…