ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲ್ಲುತ್ತಾರೆ: ಕೋಟ್ಯಾಂತರ ರೂ. ನಿವೇಶನ ಪಣಕ್ಕಿಟ್ಟ ಅಭಿಮಾನಿ

May 12, 2023
4:04 PM

ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬೆಟ್ಟಿಂಗ್ ಬಜಾರ್​ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.

Advertisement

ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್​ ಸಹ ಜೋರಾಗಿದೆ. ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group