ವಿದ್ಯಾಸಿರಿ ಯೋಜನೆಯಡಿಯಲ್ಲಿ ವೇತನಕ್ಕೆ ಅರ್ಜಿ ಆಹ್ವಾನ

November 3, 2022
8:46 PM

ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯಕ ಯೋಜನೆಯ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ 31 ಅರ್ಜಿ ಸಲ್ಲಿಸುವ ಕೊನೆ ದಿನವಾಗಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror