ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯಕ ಯೋಜನೆಯ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ 31 ಅರ್ಜಿ ಸಲ್ಲಿಸುವ ಕೊನೆ ದಿನವಾಗಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
View Comments
As I am studying my family facing difficulty in paying my fees so I request you to grant scholarship and do the need