ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( ಕೆಪಿಟಿಸಿಎಲ್) ನೇಮಕಾತಿ 2022-23ರ ಕಿರಿಯ ಸಹಾಯಕ( ಜೆಎ) ಹುದ್ದೆಯ ಲಿಖಿತ ಪರೀಕ್ಷೆಯಲ್ಲಿ ಪುತ್ತೂರಿನ ಶರಣ್ಯ ಕೆ .ಎಚ್ ಮತ್ತು ತೀರ್ಥ ಎ.ವಿ. ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರಿನ ವಿದ್ಯಾ ಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel