ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಯ ಪರೀಕ್ಷೆಯಲ್ಲಿ ಪುತ್ತೂರಿನ ವಿದ್ಯಾರ್ಥಿನಿಯರು ಉತ್ತೀರ್ಣ

January 5, 2023
10:22 PM

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( ಕೆಪಿಟಿಸಿಎಲ್) ನೇಮಕಾತಿ 2022-23ರ ಕಿರಿಯ ಸಹಾಯಕ( ಜೆಎ) ಹುದ್ದೆಯ ಲಿಖಿತ ಪರೀಕ್ಷೆಯಲ್ಲಿ ಪುತ್ತೂರಿನ ಶರಣ್ಯ ಕೆ .ಎಚ್ ಮತ್ತು ತೀರ್ಥ ಎ.ವಿ. ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರಿನ ವಿದ್ಯಾ ಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror