Advertisement
ಸುದ್ದಿಗಳು

ಸ್ನಾತಕೋತ್ತರ ಪದವೀಧರರಿಗೊಂದು ಸುವರ್ಣಾವಕಾಶ | UGC – NET ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ ಪ್ರಾರಂಭ |

Share
ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC – NET 2023) ಗೆ ಅರ್ಜಿ ಕರೆಯಲಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಅಕ್ಟೋಬರ್ 2023 ಆಗಿರುತ್ತದೆ.
ವಿದ್ಯಾಮಾತಾ ಅಕಾಡೆಮಿಯ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (TET), K-SET ಇತ್ಯಾದಿ ಪರೀಕ್ಷೆಗಳಲ್ಲಿ ನೂರಾರು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದನ್ನು ನೆನಪಿಸಿಕೊಳ್ಳಬಹುದು. ಇದೀಗ NET ಪರೀಕ್ಷೆಗೂ ಆನ್ಲೈನ್ ಮೂಲಕ ನೇರ ತರಗತಿಗಳನ್ನು ಆರಂಭಿಸಲಾಗಿದ್ದು, ತರಗತಿಗಳು ವಾರದ 7 ದಿನವೂ ರಾತ್ರಿ 8:00 ರಿಂದ 9:00 ರವರೆಗೆ (ಒಂದು ಗಂಟೆ) ವಿಷಯಾಧಾರಿತವಾಗಿ ಲಭ್ಯವಿರುತ್ತದೆ. ತರಬೇತಿಯಲ್ಲಿ…
ವಿಷಯಾಧಾರಿತವಾಗಿ ಪ್ರತಿ ತರಬೇತುದಾರರು ಆನ್ಲೈನ್ ತರಗತಿಯ ಮೂಲಕ ನೇರವಾಗಿ ಲಭ್ಯರಿರುತ್ತಾರೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಯ ತಯಾರಿಯನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9620468869 / 9148935808 ನ್ನು ಸಂಪರ್ಕಿಸಬಹುದು ಅಥವಾ ನೇರವಾಗಿ ಕಛೇರಿಗೆ ಭೇಟಿ ನೀಡಬಹುದು. ಕಚೇರಿ ವಿಳಾಸ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್ , ಒಂದನೇ ಮಹಡಿ, ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

13 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago