ಆಟೋರಿಕ್ಷಾ ಕ್ಯಾಬ್, ಟ್ಯಾಕ್ಸಿ ಚಾಲಕರ ಮಕ್ಕಳಿಗೆ 10 ಸಾವಿರ ರೂ ಸ್ಕಾಲರ್ಶಿಪ್ | ಈಗಲೇ ಅರ್ಜಿ ಸಲ್ಲಿಸಿ |

March 10, 2023
12:55 PM

ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಕ್ಯಾಬ್ ಚಾಲಕರ ಮಕ್ಕಳ, ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸಲು ‘ವಿದ್ಯಾನಿಧಿ’ ಯೋಜನೆಯ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಈ ಪ್ರಯುಕ್ತ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು/ ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು, ಮತ್ತು ಇತರೇ ಅಗತ್ಯ ದಾಖಲೆಗಳನ್ನು ನೀಡಿ, ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನು ಪದವಿ ಪೂರ್ವ, ಪಿಯುಸಿ, ಐಟಿಐ, ಡಿಪ್ಲೋಮ ಹುಡುಗರಿಗೆ 2,500 ಸಾವಿರ ರೂ., ಹುಡುಗಿಯರಿಗೆ 3 ಸಾವಿರ ರೂ. ಪದವಿಯಲ್ಲಿ ಓದುತ್ತಿರುವ ಹುಡುಗರಿಗೆ 5 ಸಾವಿರ ರೂ., ಹುಡುಗಿಯರಿಗೆ 5,500 ರೂ. ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್‌, ಬಿ.ಫಾರ್ಮ್, ನರ್ಸಿಂಗ್‌ ಓದುತ್ತಿರುವ ಹುಡುಗರಿಗೆ 7,500 ಸಾವಿರ ರೂ., ಹುಡುಗಿಯರಿಗೆ 8 ಸಾವಿರ ರೂ.ಎಂಬಿಬಿಎಸ್‌, ಬಿಇ, ಬಿಟೆಕ್‌ ಓದುತ್ತಿರುವ ಹುಡುಗರಿಗೆ 10 ಸಾವಿರ ರೂ., ಹುಡುಗಿಯರಿಗೆ 11 ಸಾವಿರ ರೂಗಳನ್ನು ವಿದ್ಯಾನಿಧಿ ಯೋಜನೆಯಡಿಯಲ್ಲಿ ನೀಡಲಾಗುತ್ತದೆ..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror