Advertisement
MIRROR FOCUS

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

Share

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು ಕಡಿತಗೊಳಿಸಲು ಈಗಲೇ ಯೋಜನೆಯನ್ನು ಪ್ರಾರಂಭಿಸಿದೆ. ಇದಕ್ಕಾಗಿ ವಿಯೆಟ್ನಾಂ  ಮಾರ್ಗಸೂಚಿಯನ್ನು ಅನಾವರಣಗೊಳಿಸಿದೆ.

2025 ರಿಂದ 2030 ರವರೆಗಿನ ಈ ಯೋಜನೆಯು, ಬೆಳೆ ಉತ್ಪಾದನೆಯನ್ನು ಪರಿವರ್ತಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ವಿಶೇಷವಾಗಿ ಭತ್ತದ ಕೃಷಿಯಲ್ಲಿ ಹಾಗೂ ಈ ವಲಯದಲ್ಲಿ ಪ್ರಮುಖವಾಗಿ ಮಿಥೇನ್ ಹೊರಸೂಸುವಿಕೆ ಇದೆ. ದೇಶದ ಒಟ್ಟು ಅನಿಲ ಹೊರಸೂಸುವಿಕೆಯಲ್ಲಿ ಕೃಷಿಯು ಸುಮಾರು 20% ರಷ್ಟಿದೆ.  ಜಾಗತಿಕ ಹವಾಮಾನ ಬದ್ಧತೆಗಳಿಗೆ ಅನುಗುಣವಾಗಿ ಕೃಷಿಯಿಂದ ಮೀಥೇನ್ ಹೊರಸೂಸುವಿಕೆಯನ್ನು 30% ರಷ್ಟು ಕಡಿತಗೊಳಿಸುವ ಗುರಿಯನ್ನು ವಿಯೆಟ್ನಾಂ ಸರ್ಕಾರ ಹೊಂದಿದೆ.  ಪರಿಸರ ಗುರಿಗಳನ್ನು ರೈತರ ಕಲ್ಯಾಣದೊಂದಿಗೆ ಸಂಯೋಜಿಸುವ, ಸುಸ್ಥಿರ ಮತ್ತು ಲಾಭದಾಯಕ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಯೋಜನೆಯನ್ನು ತಜ್ಞರು ಶ್ಲಾಘಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

5 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

17 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

18 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

18 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

18 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

18 hours ago