ವಿಜಯಪುರ ಜಿಲ್ಲೆಯ ತಾಪಮಾನ ಈ ವರ್ಷ 40 ಡಿಗ್ರಿ ಸೆಲ್ಸಿಯಸ್ ಮೀರಿಲ್ಲ ಎಂಬುದು ಆಶಾದಾಯಕ ಬೆಳವಣಿಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವಾಗಿ ಪರಿಸರದಲ್ಲಿ ಧನಾತ್ಮಕ ಬದಲಾವಣೆ ಕಾಣಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಹಸಿರು ವಲಯ ಹೆಚ್ಚಿಸಲು ಕೋಟಿ ವೃಕ್ಷ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ. ಇದರ ಭಾಗವಾಗಿ ಆಲಮಟ್ಟಿ ಅಣೆಕಟ್ಟಿನ ಸಮೀಪ ನರ್ಸರಿಯನ್ನು ಆರಂಭಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗಿಡ ನೆಡುವುದಷ್ಟೇ ಅಲ್ಲದೆ, ಅವುಗಳ ಸಮರ್ಪಕ ನಿರ್ವಹಣೆಯ ಮೂಲಕ ವಿಜಯಪುರಕ್ಕೆ ಹೊಸ ಸೌಂದರ್ಯ ಕಲ್ಪಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
Karnataka Minister M. B. Patil said Vijayapura district’s temperature has not crossed 40°C this year, which he described as a positive sign resulting from the “Koti Vruksha Abhiyana” tree plantation campaign. He also informed that a nursery has been started near Almatti dam as part of the initiative.
ಅಮರಮೂಡ್ನೂರು ಗ್ರಾಮದ ಕೃಷಿಕ ಶಿವರಾಂ ಪೈಲೂರು ಅವರು 24 ದಿನಗಳಿಂದ ಪ್ರತಿದಿನ ಏಕಾಂಗಿಯಾಗಿ…
ನವೆಂಬರ್ 18ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್…
ಸುಳ್ಯದಲ್ಲಿ ನಡೆದ ಚಿತ್ರಜಾತ್ರೆ ಸ್ಥಳೀಯ ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು, ಕಲಾಕೃತಿಗಳನ್ನು ಮಾರಾಟ…
ನವೆಂಬರ್ 17ರಂದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಅಲ್ಲಲ್ಲಿ ಚಳಿ ಮತ್ತು…
ನವೆಂಬರ್ 17ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ…
ಕೃಷಿಯಲ್ಲಿ ಹೆಚ್ಚಿನ ಇಳುವರಿಗಷ್ಟೇ ಆದ್ಯತೆ ನೀಡುವ ಬದಲು ಕಡಿಮೆ ಪೋಷಕಾಂಶ ಬಳಕೆಯಲ್ಲಿ ಉತ್ತಮ…