ವಿವೇಕಾನಂದ ಕಾಲೇಜಿನ ‘ವಿಕಸನ ಟಿವಿ’ಗೆ ಶಿಕ್ಷಣ ಸಚಿವರ ಭೇಟಿ

November 4, 2021
10:24 AM

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ, ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮುನ್ನಡೆಸುತ್ತಿರುವ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋಗೆ ಬುಧವಾರ ಭೇಟಿ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ಎಂ.ಸಿ.ಜೆ. ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ, ವಿಭಾಗದ ಯುಟ್ಯೂಬ್ ವಾಹಿನಿ ‘ವಿಕಸನ ಟಿವಿ‘ಗಾಗಿ ಶಿಕ್ಷಣ ಸಚಿವರ ಸಂದರ್ಶನ ನಡೆಸಿದರು. ಈ ಸಂದರ್ಭ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಕಾಲೇಜಿನ ಆಡಳಿತಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್., ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್, ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಶ್ರೀಧರ್ ಹೆಚ್. ಜಿ. , ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್. ನಿಡ್ಪಳ್ಳಿ, ಉಪನ್ಯಾಸಕರಾದ ಸೀಮಾ ಪೋನಡ್ಕ, ಭವಿಷ್ಯ ಶೆಟ್ಟಿ, ಭರತ್ ಕೊಲ್ಪೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group