ಮೇ 29 | ವಿಕಸಿತ  ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ

May 26, 2025
3:21 PM

ದೇಶಾದ್ಯಂತ  ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು  ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ನಡೆದ ಕೃಷಿ ವಿಜ್ಞಾನಿಗಳ ಸಮಾವೇಶದಲ್ಲಿ  ಹೇಳಿದ್ದಾರೆ.

ದೇಶದ  700 ಜಿಲ್ಲೆಗಳಲ್ಲಿ ಕೃಷಿ ಸಂಕಲ್ಪ ಅಭಿಯಾನ  ನಡೆಯಲಿದ್ದು, ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 731 ಕೃಷಿ ವಿಜ್ಞಾನ ಕೇಂದ್ರಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 113 ಘಟಕಗಳು, ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಹಾಗೂ ಮೀನುಗಾರಿಕ ವಲಯದ ಸಿಬ್ಬಂದಿ, ಪ್ರಗತಿ ಪರ ಕೃಷಿಕರು  ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕೃಷಿ ವಿಜ್ಞಾನಿಗಳು ಹಾಗೂ ರೈತರೊಂದಿಗೆ ನೇರ ಸಂಪರ್ಕ ಕಲ್ಪಿಸುವ ಇಂತಹ ವಿಶೇಷ ಅಭಿಯಾನವನ್ನು ಆಯೋಜಿಲಾಗಿದ್ದು, ಸುಮಾರು  1.5 ಕೋಟಿ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror