ದೇಶಾದ್ಯಂತ ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ನಡೆದ ಕೃಷಿ ವಿಜ್ಞಾನಿಗಳ ಸಮಾವೇಶದಲ್ಲಿ ಹೇಳಿದ್ದಾರೆ.
ದೇಶದ 700 ಜಿಲ್ಲೆಗಳಲ್ಲಿ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದ್ದು, ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 731 ಕೃಷಿ ವಿಜ್ಞಾನ ಕೇಂದ್ರಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 113 ಘಟಕಗಳು, ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಹಾಗೂ ಮೀನುಗಾರಿಕ ವಲಯದ ಸಿಬ್ಬಂದಿ, ಪ್ರಗತಿ ಪರ ಕೃಷಿಕರು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕೃಷಿ ವಿಜ್ಞಾನಿಗಳು ಹಾಗೂ ರೈತರೊಂದಿಗೆ ನೇರ ಸಂಪರ್ಕ ಕಲ್ಪಿಸುವ ಇಂತಹ ವಿಶೇಷ ಅಭಿಯಾನವನ್ನು ಆಯೋಜಿಲಾಗಿದ್ದು, ಸುಮಾರು 1.5 ಕೋಟಿ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…