#Chadrayaan3 | ಚಂದ್ರಯಾನ ಹೊಸ ಮೈಲುಗಲ್ಲು | ಇತಿಹಾಸ ಬರೆದ ಇಸ್ರೋ | ಭಾರತದ ಹೆಮ್ಮೆಯ ದಿನ ಇದು |

August 17, 2023
1:59 PM
ಭಾರತದ ಇಸ್ರೋ ಉಡಾಯಿಸಿದ್ದ 'ಚಂದ್ರಯಾನ-3' ಯಶಸ್ವಿಯಾಗುತ್ತಿದೆ. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ವಿಯಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು  ಚಂದ್ರನ ಮೇಲೆ ಲ್ಯಾಂಡ್‌ ಆಗುವತ್ತ ಹೆಜ್ಜೆ ಇಡಲಿದೆ.

ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.

ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ  ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror