#BarrelBridge | ಸರ್ಕಾರವನ್ನು ಅಂಗಲಾಚದ ರೈತರು | ಊರವರೇ ಸೇರಿ ನಿರ್ಮಿಸಿದ್ರು ವಿಶೇಷ ಬ್ಯಾರಲ್‌ ಸೇತುವೆ |

September 29, 2023
2:39 PM
ಜನರ ಸೇತುವೆ ಬೇಡಿಕೆಗೆ ಸ್ಪಂದನೆ ಸಿಗದೇ ಇದ್ದಾಗ, ಜನರೇ ಬ್ಯಾರೆಲ್‌ ಮೂಲಕ ಸೇತುವೆ ನಿರ್ಮಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿಯಲ್ಲಿ ನಡೆದಿದೆ.

ಸರ್ಕಾರವನ್ನು ನೆಚ್ಚಿಕೊಂಡರೆ ರೈತರ, ಗ್ರಾಮೀಣ ಜನರು ಬದುಕು ಅಷ್ಟೇ. ಆಗದು ಎಂದು ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ…… ಮಾರ್ಗವು ಉಂಟು ಕೆಚ್ಚೆದೆ ಇರಬೇಕೆಂದು ಎಂಬ ಚಿತ್ರಗೀತೆಯಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದ ರೈತರು ಒಂದು ವಿಶೇಷ ಸಾಧನೆ ಮಾಡಿದ್ದಾರೆ. ಸರ್ಕಾರವೇ ನಾಚುವಂತೆ, ಯಾವ ಎಂಜಿನಿಯರ್‌ಗಳ ಸಹಾಯ ಇಲ್ಲದೇ ಸ್ವತಃ ತಾವೇ ಎಂಜಿನಿಯರ್‌ಗಳಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ಬ್ಯಾರಲ್ ಸೇತುವೆ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror