ಚಿಕ್ಕಬಳ್ಳಾಪುರದ  ಗುಡಿಬಂಡೆಯಲ್ಲಿ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

July 1, 2025
10:03 PM

ಚಿಕ್ಕಬಳ್ಳಾಪುರದ  ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವರ ಮೇಲೆ ದಾಳಿ ಮಾಡಿದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ನಡೆದಿದೆ.   ಮಧ್ಯಾಹ್ನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ತಮ್ಮ   ಗ್ರಾಮದ ಸಮೀಪ ಕುರಿಗಳನ್ನು ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೇಲೆ ಚಿರತೆ  ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಅವರು  ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ವಿಷಯ ತಿಳಿದ ಕೆರೇನಹಳ್ಳಿ, ವರ್ಲಕೊಂಡ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ದೊಣ್ಣೆ, ಬಲೆ ಹಿಡಿದು ಸ್ಥಳಕ್ಕೆ ಬಂದು. ಪೊದೆಗಳ ಮಧ್ಯೆ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror