Advertisement
ರಾಜ್ಯ

ವಿನಯ್‌ ಗುರೂಜಿಯವರ ತೇಜೋವಧೆ ಆರೋಪ | ದೂರು ದಾಖಲು |

Share

ಸಾಮಾಜಿಕ ಜಾಲತಾಣಗಳಲ್ಲಿ, ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಹಳೆಯ ವಿಡಿಯೋ ಪೋಸ್ಟ್‌ ಮಾಡಿ ಕೆಟ್ಟದಾಗಿ ಕಮೆಂಟ್‌ ಮಾಡುತ್ತಾ ತೇಜೋವಧೆ ಮಾಡಲಾಗಿದೆ ಎಂದು ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ದೂರು ದಾಖಲಿಸಿದ್ದಾರೆ. 22 ಟ್ರೋಲ್ ಪೇಜ್ ಗಳು ಹಾಗೂ ಯೂಟ್ಯೂಬ್ ಚಾನಲ್ ಮೇಲೆ ಕೇಸ್ ದಾಖಲಿಸಿದ್ದಾರೆ.

ವಿನಯ್‌ ಗುರೂಜಿ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿ, ಅದನ್ನು ಶೇರ್‌ ಮಾಡುವ ಮೂಲಕ ತೇಜೋವಧೆ ಮಾಡಿದ್ದಾರೆ. ಇದರಿಂದ ಲಕ್ಷಾಂತರ ಭಕ್ತರ ಮನಸ್ಸಿಗೆ ಘಾಸಿಯಾಗುತ್ತಿದೆ. ಅಲ್ಲದೇ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಸಾಮಾಜಿಕ ಜಾಲತಾಣ ಬಳಸಿದವರು ವಿರುದ್ಧ , ಟೇಜೋವಧೆ ಮಾಡುತ್ತಿರುವ ಯೂಟ್ಯೂಬ್ ಚಾನಲ್ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿನಯ್ ಗುರೂಜಿ ತಮ್ಮ ಸಹಾಯಕರ ಮೂಲಕ ದೂರು ದಾಖಲಿಸಿದ್ದಾರೆ. ವಿನಯ್‌ ಗುರೂಜಿ ಬಗ್ಗೆ ಕೆಟ್ಟದಾಗಿ ಸುಳ್ಯ, ಸುಬ್ರಹ್ಮಣ್ಯದಲ್ಲೂ ಸಂದೇಶವನ್ನು ವಿವಿಧ ಗೂಪುಗಳಿಗೆ ಹಾಕಲಾಗಿತ್ತು. ಈ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.  ಸುಳ್ಯದ ವ್ಯಕ್ತಿಗಳ ಮೇಲೂ ದೂರು ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

4 minutes ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

16 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago