ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪುಟಾಣಿ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್ ಗುರುವಾಯೂರ್ ಮತ್ತು ತಂಡದವರಿಂದ ವಯಲಿನ್ ವಾದನ ನಡೆಯಿತು.
5 ನೇ ತರಗತಿಯ ಪುಟಾಣಿ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ವಯಲಿನ್ ವಾದನದ ಮೂಲಕ ನಾಡಿನ ಗಮನ ಸೆಳೆದಿದ್ದರು. ಸತತ ಪರಿಶ್ರಮದ ಮೂಲಕ ಎಳವೆಯಲ್ಲಿಯೇ ಅದ್ಭುತವಾದ ವಯಲಿನ್ ನುಡಿಸುವ ಮೂಲಕ ಈಚೆಗೆ ಗುರುವಾಯೂರ್‌ನಿಂದ ಗಮನ ಸೆಳೆದಿದ್ದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಕಾರ್ಯಕ್ರಮ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸೋಮವಾರ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್ ಗುರುವಾಯೂರ್ ಅವರು ಸುಮಾರು ಎರಡು ಗಂಟೆಗಳ ಕಾಲ ವಯಲಿನ್ ನುಡಿಸಿದರು. ಮೃದಂಗದಲ್ಲಿ ಚೆರ್ತಲ ಜಿ ಕೃಷ್ಣಕುಮಾರ್, ತವಿಲ್‌ನಲ್ಲಿ ತೃಪನಾತುರ ಶ್ರೀಕುಮಾರ್, ಘಟಂನಲ್ಲಿ ಮಂಜೂರ್ ಉಣ್ಣಿಕೃಷ್ಣನ್, ಮೋರ್ಸಿಂಗ್‌ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ ಭಾಗವಹಿಸಿದ್ದರು.
In Kukke Subrahmanya, the violin was played by a young girl Ganga Sasidharan Guruvayur and Ganga’s teacher Anuroop Guruvayur and his team
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…
ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…