Advertisement
MIRROR FOCUS

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಯಲಿನ್‌ ವಾದನ | ಅದ್ಭುತ ವಯಲಿನ್‌ ವಾದನದ ಮೂಲಕ ಗಮನಸೆಳೆದ ಪುಟ್ಟ ಬಾಲಕಿ ಗಂಗಾ ಶಶಿಧರನ್ |

Share

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪುಟಾಣಿ ಬಾಲಕಿ ಗಂಗಾ ಶಶಿಧರನ್‌ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್‌ ಗುರುವಾಯೂರ್‌ ಮತ್ತು ತಂಡದವರಿಂದ ವಯಲಿನ್‌ ವಾದನ ನಡೆಯಿತು.

5 ನೇ ತರಗತಿಯ ಪುಟಾಣಿ ಬಾಲಕಿ ಗಂಗಾ ಶಶಿಧರನ್‌ ಗುರುವಾಯೂರು  ವಯಲಿನ್‌ ವಾದನದ ಮೂಲಕ ನಾಡಿನ ಗಮನ ಸೆಳೆದಿದ್ದರು. ಸತತ ಪರಿಶ್ರಮದ ಮೂಲಕ ಎಳವೆಯಲ್ಲಿಯೇ ಅದ್ಭುತವಾದ ವಯಲಿನ್‌ ನುಡಿಸುವ ಮೂಲಕ ಈಚೆಗೆ ಗುರುವಾಯೂರ್‌ನಿಂದ ಗಮನ ಸೆಳೆದಿದ್ದರು. 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಕಾರ್ಯಕ್ರಮ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸೋಮವಾರ ಗಂಗಾ ಶಶಿಧರನ್‌ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್‌ ಗುರುವಾಯೂರ್‌ ಅವರು ಸುಮಾರು ಎರಡು ಗಂಟೆಗಳ ಕಾಲ ವಯಲಿನ್‌ ನುಡಿಸಿದರು. ಮೃದಂಗದಲ್ಲಿ ಚೆರ್ತಲ ಜಿ ಕೃಷ್ಣಕುಮಾರ್‌, ತವಿಲ್‌ನಲ್ಲಿ ತೃಪನಾತುರ ಶ್ರೀಕುಮಾರ್‌, ಘಟಂನಲ್ಲಿ ಮಂಜೂರ್‌ ಉಣ್ಣಿಕೃಷ್ಣನ್‌, ಮೋರ್ಸಿಂಗ್‌ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ ಭಾಗವಹಿಸಿದ್ದರು.

In Kukke Subrahmanya, the violin was played by a young girl Ganga Sasidharan Guruvayur and Ganga’s teacher Anuroop Guruvayur and his team

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

4 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

5 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

12 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

13 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 days ago