ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ಕೆಂಗಣ್ಣು ಸಮಸ್ಯೆ ತೀವ್ರವಾಗಿ ಹಬ್ಬಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೆ ಕಾಡುತ್ತಿದೆ.
ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ ಹವಮಾನ ವೈಪರಿತ್ಯವೇ ಕಾರಣ ಎಂದು ಹೇಳುತ್ತಾರೆ. ಐ ಕಾಂಜಂಕ್ವಿವಿಟಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲ ಶುರುವಾಗುವಾಗಲೆ ವಕ್ಕರಿಸಿದೆ.ಕೆಂಗಣ್ಣು ವಿಚಾರದಲ್ಲಿ ಆರೋಗ್ಯ ಇಲಾಖೆಗೆ ತಲೆನೋವು ಬಂದಿದೆ.
ಕಣ್ಣಿನ ಸಮಸ್ಯೆಯಿಂದಾಗಿ ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಯಾವುದಾದರೂ ತೀವ್ರ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು ಎಂದು ದಕ್ಷಿಣ ಕನ್ನಡ ಡಿಎಚ್ಒ ಡಾ. ಕಿಶೋರ್ ಕುಮಾರ್ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…
ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…