ಫೋನ್‌ನಲ್ಲಿ ಮಾತನಾಡುತ್ತಾ ಮ್ಯಾನ್‌ಹೋಲ್‌ಗೆ ಬಿದ್ದ ಮಹಿಳೆ | ಆಘಾತಕಾರಿ ವಿಡಿಯೋ ವೈರಲ್ |

April 24, 2022
9:00 AM

ಮಹಿಳೆಯೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡಲು ನಿರತರಾಗಿದ್ದಾಗ ಮ್ಯಾನ್‌ಹೋಲ್‌ಗೆ ಬಿದ್ದಿದ್ದಾರೆ.  ಘಟನೆಯ ವಿಡಿಯೋ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisement
Advertisement

Advertisement

ಮಹಿಳೆ ಮ್ಯಾನ್‌ಹೋಲ್‌ಗೆ ಬಿದ್ದಾಗ, ಸ್ಥಳೀಯರು ತಕ್ಷಣ ಅವಳನ್ನು ರಕ್ಷಿಸಲು ಧಾವಿಸಿದರು. ಕೊನೆಗೆ ಮ್ಯಾನ್‌ ಹೋಲ್‌ ಅಗೆದು ಮಹಿಳೆಯನ್ನು ಹೊರತೆಗೆದರು. 45 ಸೆಕೆಂಡ್‌ಗಳ ವೀಡಿಯೊದಲ್ಲಿ ರಕ್ಷಣೆಯ ದೃಶ್ಯ ಇದೆ. ಅದೃಷ್ಟವಶಾತ್, ಯಾವುದೇ ಗಂಭೀರವಾದ ಗಾಯಗಳಿಲ್ಲದೆ ಪಾರಾದರು. ಈ ವೀಡಿಯೊ ವೈರಲ್ ಆಗಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!
March 19, 2024
7:31 PM
by: ದ ರೂರಲ್ ಮಿರರ್.ಕಾಂ
ಬಟ್ಟೆ ಗಲೀಜಾಗಿದೆ ಎಂದು ಮೆಟ್ರೋದ ಒಳಗೆ ಬಿಡದ ಸಿಬ್ಬಂದಿ | ರೈತನನ್ನು ಅವಮಾನಿಸಿದ್ದಕ್ಕೆ ಸಹಪ್ರಯಾಣಿಕರ ಆಕ್ರೋಶ | ಮೆಟ್ರೋ ಸಿಬ್ಬಂದಿ ವಜಾ
February 26, 2024
12:24 PM
by: The Rural Mirror ಸುದ್ದಿಜಾಲ
ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!
November 6, 2023
10:31 AM
by: The Rural Mirror ಸುದ್ದಿಜಾಲ
#Agriculture | ಕೃಷಿ ಇಷ್ಟ ಪಟ್ಟು ದುಡಿದರೆ ಆಡಿ ಕಾರಲ್ಲಿ ಹೋಗಬಹುದು…! | ಕೇರಳದ ಯುವ ಕೃಷಿಕನ ಸ್ಟೋರಿ… |
October 1, 2023
9:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror