ಮಹಿಳೆಯೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡಲು ನಿರತರಾಗಿದ್ದಾಗ ಮ್ಯಾನ್‌ಹೋಲ್‌ಗೆ ಬಿದ್ದಿದ್ದಾರೆ. ಘಟನೆಯ ವಿಡಿಯೋ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಹಿಳೆ ಮ್ಯಾನ್‌ಹೋಲ್‌ಗೆ ಬಿದ್ದಾಗ, ಸ್ಥಳೀಯರು ತಕ್ಷಣ ಅವಳನ್ನು ರಕ್ಷಿಸಲು ಧಾವಿಸಿದರು. ಕೊನೆಗೆ ಮ್ಯಾನ್ ಹೋಲ್ ಅಗೆದು ಮಹಿಳೆಯನ್ನು ಹೊರತೆಗೆದರು. 45 ಸೆಕೆಂಡ್‌ಗಳ ವೀಡಿಯೊದಲ್ಲಿ ರಕ್ಷಣೆಯ ದೃಶ್ಯ ಇದೆ. ಅದೃಷ್ಟವಶಾತ್, ಯಾವುದೇ ಗಂಭೀರವಾದ ಗಾಯಗಳಿಲ್ಲದೆ ಪಾರಾದರು. ಈ ವೀಡಿಯೊ ವೈರಲ್ ಆಗಿದೆ.
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…