ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ | ಸಿಮೆಂಟ್ ಬೆಲೆಯನ್ನು ಹೆಚ್ಚಿಸಿದ ದೇಶಿಯ ಸಿಮೆಂಟ್  |

April 24, 2022
8:36 AM

ಉತ್ಪಾದನಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ದೇಶಿಯ ಸಿಮೆಂಟ್ ಕಂಪನಿಗಳು ಸಿಮೆಂಟ್ ಬೆಲೆಯನ್ನು ಹೆಚ್ಚಾಗಿರುವ ಹಿನ್ನಲೆಯಲ್ಲಿ ಇದೀಗ ಕಟ್ಟಡ ನಿರ್ಮಾಣದ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಕಬ್ಬಿಣ್ಣ ದರ ಕೆಜಿಗೆ 90 ರೂ. ದಾಟಿದ್ದು, ಸಿಮೆಂಟ್ ದರ 50 ಕೆಜಿ ಪ್ಯಾಕ್ ಗೆ ಬರೋಬ್ಬರಿ 430 ರೂ. ತಲುಪಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಹಣಕಾಸು ಸೇವಾ ಸಂಸ್ಥೆ ಕ್ರಿಸಿಲ್ ಹೇಳಿದೆ. ಸಿಮೆಂಟ್ ದರದಲ್ಲಿ ಸಾಗಣೆ ವೆಚ್ಚವೇ ಶೇ. 50 ರಷ್ಟು ಇರುವ ಕಾರಣ ಡೀಸೆಲ್ ದರ ಏರಿಕೆ ಸಹಜವಾಗಿಯೇ ಪರಿಣಾಮ ಬೀರಲಿದೆ. ಹೀಗಾಗಿ ಕಂಪನಿಗಳು ಪ್ರತಿ ಚೀಲದ ಬೆಲೆಯಲ್ಲಿ ಹೆಚ್ಚಳ ಮಾಡಿದೆ ಎಂದು ಕ್ರಿಸಿಲ್ ತನ್ನ ವರದಿಯಲ್ಲಿ ಹೇಳಿದೆ. ಈಗಾಗಲೇ ಪ್ರತಿ ಚೀಲ ಸಿಮೆಂಟ್ ಬೆಲೆ 430 ರೂ.ವರೆಗೆ ತಲುಪಿದ್ದು, ಶೀಘ್ರವೇ 450 ರೂ. ಗಡಿ ದಾಟುವ ಸಾಧ್ಯತೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror