ಪ್ರಯಾಣಿಕರೊಂದಿಗೆ ವಿಮಾನದಲ್ಲಿ ಪ್ರಯಾಣ ಮಾಡಿದ ಹಾವಿನ ಮರಿ | ವಿಡಿಯೋ ವೈರಲ್

February 13, 2022
9:32 PM

ಮಲೇಷ್ಯಾದ ಕ್ವಾಲಾ ಲಂಪುರದಿಂದ ತವಾವೊನತ್ತ ಹೊರಟಿದ್ದ ಏರ್‌ಬಸ್ ಎ320-200 ನಲ್ಲಿ ಹಾವಿನ ಮರಿಯೊಂದು ಕಾಣಿಸಿಕೊಂಡಿದೆ. ಪ್ರಯಾಣಿಕರ ಲಗೇಜ್‌ನಿಂದ ಈ ಹಾವು ಬಂದಿರಬಹುದು ಎನ್ನಲಾಗಿದೆ.

ವಿಮಾನದಲ್ಲಿ ಹಾವಿನ ಮರಿ ಕಂಡು ಬಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಮಾತ್ರವಲ್ಲ ವಿಮಾನದಲ್ಲಿಕಂಡ ಹಾವಿನಿಂದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

ಟ್ವೀಟ್‌ನಲ್ಲಿ ಪೈಲಟ್ ಹನಾ ಮೋಶಿನ್ ಖಾನ್ ಈ ವಿಡಿಯೋ ಶೇರ್ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror