ಮಲೇಷ್ಯಾದ ಕ್ವಾಲಾ ಲಂಪುರದಿಂದ ತವಾವೊನತ್ತ ಹೊರಟಿದ್ದ ಏರ್‌ಬಸ್ ಎ320-200 ನಲ್ಲಿ ಹಾವಿನ ಮರಿಯೊಂದು ಕಾಣಿಸಿಕೊಂಡಿದೆ. ಪ್ರಯಾಣಿಕರ ಲಗೇಜ್‌ನಿಂದ ಈ ಹಾವು ಬಂದಿರಬಹುದು ಎನ್ನಲಾಗಿದೆ.
ವಿಮಾನದಲ್ಲಿ ಹಾವಿನ ಮರಿ ಕಂಡು ಬಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಮಾತ್ರವಲ್ಲ ವಿಮಾನದಲ್ಲಿಕಂಡ ಹಾವಿನಿಂದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
ಟ್ವೀಟ್‌ನಲ್ಲಿ ಪೈಲಟ್ ಹನಾ ಮೋಶಿನ್ ಖಾನ್ ಈ ವಿಡಿಯೋ ಶೇರ್ ಮಾಡಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…